ಉಡುಪಿ :ಸೆಪ್ಟೆಂಬರ್ 29:ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠಕ್ಕೆ ಮೈಸೂರಿನ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಗೀತಾಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಕೋಟಿಗೀತಾ ಲೇಖನ ಯಜ್ಞ ಧೀಕ್ಷೆ ಪಡೆದು ಪ್ರಸಾದ ಸ್ವೀಕರಿಸಿದರು