ಉಡುಪಿ : ಅಕ್ಟೋಬರ್ 07:ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ವತಿಯಿಂದ ಬಡ ಕುಟುಂಬಕ್ಕೆ ನಿರ್ಮಿಸಿಕೊಡಲಿರುವ ನೂತನ ಮನೆಗೆ ಪೇಜಾವರ ಮಠದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನೆರವೇರಿತು
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.