ಉಡುಪಿ :ಅಕ್ಟೋಬರ್ 22:ಹಿರಿಯ ಕಾಂಗ್ರೆಸ್ ನಾಯಕಿ, ಮಧ್ವನಗರ ನಿವಾಸಿ ಇಂದಿರಾ ಸುವರ್ಣ ಅಲ್ಪಕಾಲದ ಅಸೌಖ್ಯದಿಂದಾಗಿ ನಿನ್ನೆ ನಸುಕಿನ ವೇಳೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಎರಡು ಬಾರಿ ತಾಲೂಕು ಪಂಚಾಯತ್ ಸದಸ್ಯರಾಗಿ, ಮಹಿಳಾ ಕಾಂಗ್ರೆಸ್‌ನ ಸಕ್ರಿಯ ಸದಸ್ಯರಾಗಿ ಕಾಂಗ್ರೆಸ್ ಪಕ್ಷಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡಿದ್ದಾರೆ.