ಬೆಂಗಳೂರು : ನವೆಂಬರ್ 05:ಚಳಿಗಾಲದ ಅಧಿವೇಶನದ ವೇಳಾಪಟ್ಟಿಯನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪ್ರಕಟಿಸಿದ್ದು, ನವೆಂಬರ್ 26ರಂದು ಸಂವಿಧಾನ್ ಸದನದ ಸೆಂಟ್ರಲ್ ಹಾಲ್ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುವುದು ಎಂದು ಹೇಳಿದರು.
ಅಂದ್ಹಾಗೆ, ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭಾ ಚುನಾವಣೆಯ ನಂತರ ಇದು ಮೊದಲ ಚಳಿಗಾಲದ ಅಧಿವೇಶನವಾಗಿದೆ.