ಉಡುಪಿ : ನವೆಂಬರ್ 08:ನಗರಸಭೆಯ ವಿಶೇಷ ಸಾಮಾನ್ಯ ಸಭೆಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಉಡುಪಿ ನಗರದ ವಿವಿಧ ಸಮಸ್ಯೆ, ಬೇಡಿಕೆಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು.
ಸಭೆಯ ಅಧ್ಯಕ್ಷತೆಯನ್ನು ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ ವಹಿಸಿದ್ದರು, ಸಭೆಯಲ್ಲಿ ನಗರಸಭೆಯ ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಪೌರಾಯುಕ್ತರಾದ ಶ್ರೀ ಉದಯ ಶೆಟ್ಟಿ ಹಾಗೂ ನಗರಸಭೆಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.