ಉಡುಪಿ : ನವೆಂಬರ್ 22:ಶಾಲಾ ಶಿಕ್ಷಣ ಇಲಾಖೆ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಳಕಾಡು ಇದರ ವತಿಯಿಂದ ಉಡುಪಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆಯೋಜಿಸಿಲಾಗಿತ್ತು
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.