ಬ್ರಹ್ಮಾವರ : ನವೆಂಬರ್ 26:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಮ್ರಗೋಡು ಇದರ ಶಾಲಾ ಶತಮಾನೋತ್ಸವ ಆಚರಣೆಯ ಶತ ಸಂಭ್ರಮ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಮಾರಂಭದಲ್ಲಿ ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶೋಭಾ, ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.