ಕಾರ್ಕಳ : ಡಿಸೆಂಬರ್ 08:ಆದರ್ಶ ಸಂಸ್ಥೆ ರಿ ಮೂಡಬಿದ್ರಿ ಯಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ವಿಜೇತ ವಿಶೇಷ ಶಾಲಾ ಮಕ್ಕಳು ಭಾಗವಹಿಸಿ ಜಾಗೃತಿ ಜಾಥಾ ದ ಬ್ಯಾನರ್ ಸ್ಪರ್ಧೆಯಲ್ಲಿ ವಿಜೇತ ವಿಶೇಷ ಶಾಲಾ ವಿದ್ಯಾರ್ಥಿ ಮಾನಸ ಪ್ರಥಮ ಸ್ಥಾನ ಗಳಿಸಿರುತ್ತಾಳೆ.
ವಿದ್ಯಾರ್ಥಿಗಳು ಸುಂದರವಾದ ನೃತ್ಯ ಪ್ರದರ್ಶನ ಕಾರ್ಯಕ್ರಮವನ್ನು ನೀಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರೋತ್ಸಾಹಿಸಿದ್ದಾರೆ.