ಪಡುಬಿದ್ರೆ :ಡಿಸೆಂಬರ್ 29:ಬಂಟರ ಸಂಘ ರಿ. ಪಡುಬಿದ್ರಿ ಹಾಗೂ ಬಂಟ್ಸ್ ವೆಲ್ಫೇರ್ ಟ್ರಸ್ಟ್ ರಿ. ಪಡುಬಿದ್ರಿ ಇದರ ವತಿಯಿಂದ ಅಂತರ್ ರಾಜ್ಯ ಬಂಟ ಕ್ರೀಡೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿತ್ತು
ಸಮಾರಂಭದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ,ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಕರ್ನಾಟಕ ವಿಧಾನಸಭೆಯ ಸಭಾಪತಿಗಳಾದ ಶ್ರೀ ಯು. ಟಿ. ಖಾದರ್, ಗಣ್ಯರಾದ ಡಾ. ಕೆ. ಪ್ರಕಾಶ್ ಶೆಟ್ಟಿ, ಡಾ. ಎಂ. ಎನ್. ರಾಜೇಂದ್ರ ಕುಮಾರ್, ಐಕಳ ಹರೀಶ್ ಶೆಟ್ಟಿ, ಶ್ರೀ ಕಿಶೋರ್ ಆಳ್ವ, ಶ್ರೀ ದೇವಿಪ್ರಸಾದ್ ಶೆಟ್ಟಿ ಬೆಳಪು ಮೊದಲಾದವರು ಉಪಸ್ಥಿತರಿದ್ದರು.