ಉಡುಪಿ :ಜನವರಿ 04:ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ ಇವರ ಆಶ್ರಯದಲ್ಲಿ ಮತ್ತು ಬಾಳೆಕುದ್ರು ರಾಮಚಂದ್ರ ಉಪಾಧ್ಯಾಯ, ಬೆಂಗಳೂರು ಇವರ ನೇತ್ರತ್ವ ದೊಂದಿಗೆ ರಾಜಾಂಗಣದಲ್ಲಿ ತಾ 5.1.25 ರವಿ ವಾರ ದಂದು ಬೆಳಿಗ್ಗೆ 9 ಗಂಟೆ ಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಉಚಿತ ವೈದ್ಯಕೀಯ ತಪಾಸಣಾ ಮತ್ತು ಉಚಿತ ರಕ್ತ ಪರೀಕ್ಷೆ ಮತ್ತು ಉಚಿತ ಔಷಧಿ ವಿತರಣಾ ಕಾರ್ಯಕ್ರಮ ವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಇದರ ಸದುಪಯೋಗ ವನ್ನು ಪಡೆಯ ಬೇಕಾಗಿ ಶ್ರೀಮಠದ ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.