ಧರ್ಮಸ್ಥಳ : ಜನವರಿ 07: ದರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ತಿರುಪತಿ ಮಾದರಿಯ ‘ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್’ ಆರಂಭಿಸಲಾಗುತ್ತಿದೆ.
ಭಕ್ತರಿಗೆ ನೆರವಾಗುವುದಕ್ಕಾಗಿ, ಸರದಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ಸುಸ್ತಾಗುವುದನ್ನು ತಪ್ಪಿಸಿ ಸುಸಜ್ಜಿತ ವ್ಯವಸ್ಥೆ ಒದಗಿಸುವ ದೃಷ್ಟಿಯಿದ ನೂತನ ಸೌಲಭ್ಯ ಕಲ್ಪಿಸಲಾಗುತ್ತಿದೆ. ವಿವಿಧ ಸೌಲಭ್ಯಗಳನ್ನೊಳಗೊಂಡ ಕ್ಯೂ ಕಾಂಪ್ಲೆಕ್ಸ್ ಇಂದು ಉದ್ಘಾಟನೆ ಗೊಳ್ಳಲಿದೆ