ಪರ್ಕಳ:ಜನವರಿ 07 ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಶ್ರೀ ಅಯ್ಯಪ್ಪ ಸ್ವಾಮಿ ಗುಡಿಯ ಶಿಲಾನ್ಯಾಸ ಸಮಾರಂಭ ನೆರವೇರಿತು
ಸಮಾರಂಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ದಿನಕರ ಶೆಟ್ಟಿ ಹೆರ್ಗ, ಶ್ರೀಮತಿ ಸುಮಿತ್ರಾ ನಾಯಕ್, ಗಣ್ಯರಾದ ಶ್ರೀ ಜಯರಾಜ್ ಹೆಗ್ಡೆ, ಶ್ರೀನಿವಾಸ ಉಪಾಧ್ಯಾಯ, ಶ್ರೀ ದಿನೇಶ್ ಹೆಗ್ಡೆ ಹಾಗೂ ದೇವಸ್ಥಾನದ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.