ಕಾರ್ಕಳ : ಫೆಬ್ರವರಿ 01:ಶ್ರೀ ಉಮಾಮಹೇಶ್ವರ ದೇವಸ್ಥಾನ ಕೈಲಾಜೆ ಅತ್ತೂರು ಸನ್ನಿಧಿಯಲ್ಲಿ ಫೆಬ್ರವರಿ 02 ಮತ್ತು 3ರಂದು ವಾರ್ಷಿಕ ವರ್ಧಂತಿ ಉತ್ಸವ ಹಾಗೂ ಪರಿವಾರ ದೈವಗಳ ನೇಮೋತ್ಸವವು ಜರುಗಲಿರುವುದು
ತಾ। 02-02-2025 ರವಿವಾರದಂದು ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿರುವುದು.
ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರ ರಾಗಬೇಕಾಗಿ ಕೈಲಾಜೆ ಉಮಾಮಹೇಶ್ವರ ದೇವಸ್ಥಾನದ ಮುಖ್ಯ ಅರ್ಚಕರು ಮತ್ತು ಆಡಳಿತಮಂಡಳಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ