ಕಾರ್ಕಳ:ಬಂಡಿಮಠ ಫೌಂಡೇಶನ್, ಕಾರ್ಕಳ ಮತ್ತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಈಶ್ವರ್ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರ ವಿತರಣಾ ಕಾರ್ಯಕ್ರಮ ಮಾರ್ಚ್ 2 ರಂದು ಭಾನುವಾರ ಬೆಳಗ್ಗೆ 9.30 ರಿಂದ ಸಂಜೆ 3.30 ರ ವರೆಗೆ ವಿಜೇತ ವಿಶೇಷ ಶಾಲೆ ಅಯ್ಯಪ್ಪನಗರ ಕಾರ್ಕಳದಲ್ಲಿ ನಡೆಯಲಿದೆ.
