ಉಡುಪಿ : ಮಾರ್ಚ್ 14:ಇಂದು ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವೈಯಕ್ತಿಕ ಮತ್ತು ತಂಡದಲ್ಲಿ 45 ವಯೋಮಾನದ ಮೇಲ್ಪಟ್ಟ ಪುರುಷರ ವಿಭಾಗದಲ್ಲಿ ಶಿಕ್ಷಣ ಇಲಾಖೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಬೆಟ್ಟು ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕ ಕೆ ನರೇಂದ್ರ ಕಾಮತ್ಅವರು 5 ಚಿನ್ನದ ಪದಕ ಗೆದ್ದಿರುತ್ತಾರೆ