ಉಡುಪಿ : ಏಪ್ರಿಲ್ 03: ಉಡುಪಿಯ ಉದ್ಯಾವರ ಗುಡ್ಡೆಅಂಗಡಿಯ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ಕಾರಿಗೆ ಹಿಂಬದಿಯಿಂದ ಕಾರು ಗುದ್ದಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಕಾರ್ ನಲ್ಲಿದ್ದ ಓರ್ವ ವ್ಯಕ್ತಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯ ವಾಗಬೇಕಿದೆ.