ಗಂಗೊಳ್ಳಿ:ಏಪ್ರಿಲ್ 04:ಮಳ್ಳಿಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಟೋರಿಕ್ಷಾ ಮತ್ತು ಬೈಂದೂರಿಂದ ಮಂಗಳೂರು ಹೋಗುತ್ತಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ
ಆಟೋ ಚಾಲಕ ಬಾಬು ಪೂಜಾರಿ ಗಂಭೀರ ಗಾಯಗೊಂಡಿದ್ದು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ
ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಲಾಗಿದೆ