ಉಡುಪಿ: ಏಪ್ರಿಲ್ 07 : ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನ ಮತ್ತು ಭಜನಾಮಂದಿರದಲ್ಲಿ ಏಪ್ರಿಲ್ 06 ರವಿವಾರ ರಾಮನವಮಿ ಉತ್ಸವವನ್ನು ಆಚರಿಸಲಾಯಿತು

ಶ್ರೀಕೃಷ್ಣಮಠದಲ್ಲಿ ರಾಮಾಯಣ ಪಾರಾಯಣ, ದೇವರಿಗೆ ವಿಶೇಷ ಪೂಜೆಗಳನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ನಡೆಸಿದರು.