ಕಾರ್ಕಳ : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯನವರು 2ನೇ ಸಲ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಪರ ಘೋಷಣೆ ಕೂಗಿ ಸಂಭ್ರಮವನ್ನು ಆಚರಿಸಿದರು.