ಉಡುಪಿ : ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘ ನಿ. ಉಡುಪಿ ಇದರ ಶಾಖೆಯ ಸ್ಥಳಾಂತರ ಸಮಾರಂಭ ನಡೆಯಿತು .ಮುಖ್ಯ ಅತಿಥಿಯಾಗಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಸಂಸ್ಥೆಯ ಅಧ್ಯಕ್ಷರಾದ ಶ್ರೀ ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ಉಪಸ್ಥಿತರಿದ್ದರು