ವಿಜಯನಗರ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ರಾಜ್ಯದ ಹಲವೆಡೆ ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆಗಳಿವೆ. ರಾಜ್ಯದ ಕೆಲವೆಡೆ 3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ. ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ.