ಜುಲೈ 1 ರಿಂದ ಉಚಿತ 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ನವರಿಗೆ 10 ಕೆಜಿ ಅಲ್ಲಿ, ಅಂತ್ಯೋದಯದವರಿಗೂ 10 ಕೆಜಿ ಉಚಿತ ಅಕ್ಕಿ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.