ಬೆಂಗಳೂರು : ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜು. 7 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹೌದು ಗ್ಯಾರಂಟಿ ಘೋಷಣೆ ಜಟಾಪಟಿಗಳ ಬೆನ್ನಲ್ಲೇ ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ನಡೆಸಲು ಸರ್ಕಾರ ಸಿದ್ದತೆ ನಡೆಸಲಿದೆ.
ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜು. 7 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.