ಉಡುಪಿ : ಇಂದು ರಾಜ್ಯ ಸರ್ಕಾರದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವರು. ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಛೇರಿಗೆ ಭೇಟಿ, ಸಂಜೆ 5 ಗಂಟೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.