ಉಡುಪಿ :ಜಿಲ್ಲಾಸ್ಪತ್ರೆ ಅಜ್ಜರಕಾಡು , ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕೆಮ್ಮಣ್ಣು ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಗುಜ್ಜರಬೆಟ್ಟು ಮತ್ತು ಹೂಡೆ ಚೋಸನ್ ಜನರೇಶನ್ ಬ್ಯಾರಿಟೇಬಲ್ ಟ್ರಸ್ಟ್ (ರಿ.)ಇವರ ಜಂಟಿ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ,ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷೆ ಜೂನ್ 21 ಖಂಡಿಗೆ ಶಾಲೆ,ಕೆಮ್ಮಣ್ಣು ಇಲ್ಲಿ ನಡೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ವಿನಂತಿಸಲಾಗಿದೆ