ಉಡುಪಿ: ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಯೋಗಾಸನದ ಕಠಿಣ ಭಂಗಿಗಳನ್ನು ಪ್ರದರ್ಶಿಸಿದರು.
ಪ್ರತಿಯೊಬ್ಬರೂ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಿ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಬಹಳ ಉತ್ತಮ ಎಂದು ಸಂದೇಶ ನೀಡಿದರು.
ಚೆನ್ನೈ ಪ್ರವಾಸದಲ್ಲಿರುವ ಸ್ವಾಮೀಜಿ ತನ್ನ ಶಿಷ್ಯ ವರ್ಗದ ಜೊತೆ ದೇವರ ಗರ್ಭಗುಡಿಯ ಮುಂಭಾಗದಲ್ಲಿ ಯೋಗಾಸನವನ್ನು ಮಾಡಿದರು