ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 1 ರ ವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಕೆಲವೆಡೆ 115, 6 ಮಿಮಿ-244, 4 ಮಿಮಿ ಮಳೆಯಾಗಲಿದ್ದು ಉಳಿದೆಡೆ 64, 5 ಮಿಮಿ-115,5ಮಿಮಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.