ಉಡುಪಿ : ಆದರ್ಶ ಆಸ್ಪತ್ರೆ ಉಡುಪಿ ಮತ್ತು ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಆಶ್ರಯದಲ್ಲಿ ವೈದ್ಯರ ದಿನಾಚರಣೆಯ ಪ್ರಯುಕ್ತ ವೈದ್ಯರಿಗೆ ಸನ್ಮಾನ ಸಮಾರಂಭ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ದಿನಾಂಕ 2-7-2023ರ ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2ರ ತನಕ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾಕ್ಟರ್ ಜಿ ಎಸ್ ಚಂದ್ರಶೇಖರ್ ವಿನಂತಿಸಿಕೊಂಡಿದ್ದಾರೆ