ಬೆಂಗಳೂರು : ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಸಚಿವ ಕೆ.ಜೆ. ಜಾರ್ಜ್ ಉಪಸ್ಥಿತರಿದ್ದರು.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.