ಜುಲೈ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಜಿಲ್ಲೆಯ ಐದು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಆದೇಶ ಹೊರಡಿಸಿದ್ದಾರೆ.