ಉಡುಪಿ : ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಶ್ರೀ ವಿನಯ್ ಕುಮಾರ್ ಸೊರಕೆ ರವರ ತಾಯಿ ಶ್ರೀಮತಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ.
ಇವರು ಮೂರು ಜನ ಪುತ್ರರು,ಎರಡು ಜನ ಪುತ್ರಿಯರು, ಎಂಟು ಮೊಮ್ಮಕ್ಕಳು,ಹಾಗೂ ಮೂರು ಮರಿ ಮಕ್ಕಳನ್ನು ಅಗಲಿದ್ದಾರೆ
ಇವರ ಅಂತ್ಯ ಸಂಸ್ಕಾರವನ್ನು ಇಂದು ಮದ್ಯಾಹ್ನ 1.30 ರ ನಂತರ ತಮ್ಮ ಸ್ವಗೃಹವಾದ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆ ಯಲ್ಲಿ ನೆಡೆಯುವುದು ಎಂದು ತಿಳಿಸಲಾಗಿದೆ.