ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ದಿನಾಂಕ 12/07/2023 ರಂದು ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 5 ಘಂಟೆಯ ವರೆಗೆ ರಾಹುಲ್ ಗಾಂಧಿಯವರ ತೇಜೋವಧೆ ಮತ್ತು ನಿರಂತರ ಕಿರುಕುಳವನ್ನು ವಿರೋಧಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಕಾರ್ಕಳ ತಾಲೂಕು ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.