ಉಡುಪಿ: ಶ್ರೀಕೃಷ್ಣಮಠಕ್ಕೆ, ವಿತ್ತಸಚಿವೆ ನಿರ್ಮಲ ಸೀತಾರಾಮನ್ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರಿಂದ ಶ್ರೀಕೃಷ್ಣಪ್ರಸಾದ ಸ್ವೀಕರಿಸಿದರು
ಶ್ರೀ ಕೃಷ್ಣ ದೇವರ ದರ್ಶನದ ಬಳಿಕ ಅದಮಾರು ಮಠದ ಶ್ರೀ ವಿಶ್ವ ಪ್ರಿಯ ತೀರ್ಥರೊಂದಿಗೆ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ಅದಮಾರು ಮಠದ ವತಿಯಿಂದ ಕೇಂದ್ರ ಸಚಿವೆಗೆ ಗೌರವಾರ್ಪಣೆ ಸಲ್ಲಿಸಲಾಯಿತು