ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ರಾಜ್ಯ ಸರ್ಕಾರ ಪ್ರಕಟಿಸಿದ್ದಲ್ಲ ಅದು ಕೇಂದ್ರದ ಮಾರ್ಗಸೂಚಿ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ ಪಾಲಿಸಬೇಕಾದ ನಿಯಮಗಳು ಕುರಿತಂತೆ ನೂತನ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಆದೇಶಿಸಿದೆ ಎಂದು ಹೇಳಲಾಗಿತ್ತು.
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಟ್ವಿಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ರಾಜ್ಯ ಸರ್ಕಾರ ಪ್ರಕಟಿಸಿದ್ದಲ್ಲ ಅದು ಕೇಂದ್ರದ ಮಾರ್ಗಸೂಚಿ ಎಂದು ಸ್ಪಷ್ಟನೆ ನೀಡಿದ್ದಾರೆ.ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ, ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವಲ್ಲ ಎಂದಿದ್ದಾರೆ.