ಉಡುಪಿ :ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಗೆ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಡಿಷನಲ್ ಮೇಜರ್ ಜನರಲ್ ಅರ್. ಆರ್. ರೈನಾ, ಮಂಗಳೂರು ಸೇನಾ ನೇಮಕಾತಿ ವಿಭಾಗದ ಕರ್ನಲ್ ಅನುಜ್ ಗುಪ್ತ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಉಪಸ್ಥಿತರಿದ್ದರು.