ಉಡುಪಿ : ನಗರದ ರಾಜಾಂಗಣದಲ್ಲಿ ಆಯೋಜಿಸಿದ ರಾಷ್ಟ್ರಮಟ್ಟದ ಓಪನ್ ಕರಾಟೆ ಟೂರ್ನಮೆಂಟ್ ಹೈ ಫೈವ್ ಚಾಂಪಿಯನ್ ಶಿಪ್ ನಲ್ಲಿ ಕೀರ್ತಿರಾಜ್ ಮಲ್ಪೆ ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ (ಕುಮಿಟೆ) ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.
ಇವರು ಸಹ ಶಿಕ್ಷಕ ಪ್ರಶoತ್ ಕೋಟ್ಯಾನ್ ಮತ್ತು ಮುಖ್ಯ ಶಿಕ್ಷಕ ಪ್ರಭಾಕರ್ ಕುಂದರ್ ರವರ ಬಳಿ ತರಬೇತಿ ಪಡೆದಿರುತ್ತಾರೆ. ಇವರು ಕರಾವಳಿ ಕಾವಲು ಪೊಲೀಸ್ ಠಾಣೆ ಮಲ್ಪೆಯಲ್ಲಿ ಕೆ.ಎನ್.ಡಿ ಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.