ಬಿಜೆಪಿಯ ಹತ್ತು ಶಾಸಕರನ್ನು ಸದನದಿಂದ ಅಮಾತನಗೊಳಿಸಿದಂತ ಆದೇಶ ವಿರೋಧಿಸಿ, ಪ್ರತಿಭಟನೆಯ ವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.