ಕಾಪು : ಜುಲೈ 25ರ ಮಂಗಳವಾರ ಮತ್ತು ಜುಲೈ 26ರ ಬುಧವಾರ ಉಡುಪಿ ಜಿಲ್ಲೆಯ ಕಾಪುವಿನ ಹಳೆ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯಲ್ಲಿ ಕಾಲಾವಧಿ ಆಟಿ ಮಾರಿಪೂಜೆಯು ಯಥಾಪ್ರಕಾರ ನಡೆಯಲಿದೆ ಎಂದು ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.