ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ
ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಅರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ