ಉಡುಪಿ: ವ್ಯಾಪಕ ಮಳೆಯ ಹಿನ್ನೆಲೆ ಬುಧವಾರ ಜುಲೈ 26 ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಕಾಲೇಜು ರಜೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ನೀಡಿದ್ದಾರೆ
ಉಳಿದಂತೆ ಪದವಿ ಕಾಲೇಜು ಸ್ನಾತಕೋತ್ತರ ಕಾಲೇಜು ರಜೆ ಇರುವುದಿಲ್ಲ
ಹೆಚ್ಚಿನ ಮಳೆ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ