ಉಡುಪಿ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಉಡುಪಿಯ ದರ್ಪಣ ಸಂಸ್ಥೆ ಮತ್ತು ಸಿಟಿ ಸೆಂಟರ್ ಮಾಲ್ ಸಹಭಾಗಿತ್ವದಲ್ಲಿ ದಿನಾಂಕ 12 – 08 – 2023 ರಂದು ಸಮಯ: 4 ರಿಂದ 6ರ ವರೆಗೆ ವಿವಿಧತೆಯಲ್ಲಿ ಏಕತೆ ಎನ್ನುವ ವಿಷಯದಲ್ಲಿ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ
ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾಯಿಸಲು ಸಂಪರ್ಕಿಸಿ+91-9964017386, +91-7996802946
ನೋಂದಣಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ (ಸ್ಪಾಟ್ ನೋಂದಣಿ ಇಲ್ಲ)