ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಉಡುಪಿ ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿಎನ್ ಅವರನ್ನು ವರ್ಗಾವಣೆಗೊಳಿಸಿದೆ, ಇವರ ಜಾಗಕ್ಕೆ ಮಮತಾ ದೇವಿ ಜಿಎಸ್ ಅವರನ್ನು ನೇಮಕ ಮಾಡಿದೆ.
ಮಮತಾ ದೇವಿ ಜಿಎಸ್ ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.