ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರನ್ನ ಬೆಂಬಲಿಸುವ ‘ಪಿಎಂ ವಿಶ್ವಕರ್ಮ’ ಯೋಜನೆಗೆ ಪ್ರಧಾನಿ ಇಂದು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಈ ಯೋಜನೆಯಡಿ ಗರಿಷ್ಠ 5% ಬಡ್ಡಿದರದಲ್ಲಿ 1 ಲಕ್ಷ ರೂ.ಗಳ ಸಾಲ ನೀಡಲಾಗುವುದು.
ಕ್ಯಾಬಿನೆಟ್ ಸಭೆಯ ನಂತ್ರ ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಈ ಯೋಜನೆಯಡಿ, 1 ಲಕ್ಷ ರೂ.ವರೆಗಿನ ಸಾಲವನ್ನ ಕೇಂದ್ರ ಸರ್ಕಾರ ಉದಾರವಾಗಿ ನೀಡಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.