ಉಡುಪಿ :ಆ. 25ರಂದು ಬೆಳಿಗ್ಗೆ 10. 30ಕ್ಕೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಬನ್ನಂಜೆ ರೋಡ್ ನಲ್ಲಿರುವ ಶ್ರೀರಾಮ್ ಬಿಲ್ಡಿಂಗ್ 2 ನೇ ಮಹಡಿಯ ಮಹೀಂದ್ರ ರೂರಲ್ ಹೌಸಿಂಗ್ ಪ್ರೈ, ಲಿ. ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಉಡುಪಿ ದೂರವಾಣಿ ಸಂಖ್ಯೆ: 8105618291 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.