ಭಾರತೀಯ ಅಂಚೆ ಇಲಾಖೆಯ ವತಿಯಿಂದ ನವ ಭಾರತದ ನಿರ್ಮಾಣಕ್ಕಾಗಿ ಡಿಜಿಟಲ್ ಇಂಡಿಯಾ (ಡಿಜಿಟಲ್ ಇಂಡಿಯಾ ಫಾರ್ ನ್ಯೂ ಇಂಡಿಯಾ) ಎಂಬ ವಿಷಯದ ಕುರಿತು ಮುಕ್ತವಾಗಿ ಭಾಗವಹಿಸಲು ಪತ್ರ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಮಾಹಿತಿಗಾಗಿ ಅಂಚೆ ಕಚೇರಿ ದೂ. ಸಂಖ್ಯೆ:0820-2521780 ಅಥವಾ ವೆಬ್‌ಸೈಟ್ http: // www.indiapost. gov. inwww. indiapost. gov. inn http: //www. karnatakapost. gov. in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.