ಕಾರ್ಕಳ : ಜಿ. ಎಸ್.ಬಿ. ಮಹಿಳಾ ಮಂಡಳಿಯ ವತಿಯಿಂದ ಶ್ರೀನಿವಾಸ ಕಲಾ ಮಂದಿರದಲ್ಲಿ ಶ್ರಾವಣ ಮಾಸದ ಪ್ರಯುಕ್ತ 37 ನೇ ವರ್ಷದ ವರಮಹಾಲಕ್ಷ್ಮಿ ವ್ರತ ವಿಜೃಂಭಣೆಯಿಂದ ಆಚರಿಸಲಾಯಿತು,
ಮಹಿಳಾ ಮಂಡಳಿಯ ಅಧ್ಯಕ್ಷೆ ದಿವ್ಯಾ. ಡಿ.ಪೈ , ಮಹಿಳಾ ಮಂಡಳಿಯ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ವರಮಹಾಕ್ಷ್ಮೀ ವ್ರತದ ಪ್ರಸಾದ ಸ್ವೀಕರಿಸಿದರು. ಅನ್ನ ಸಂತರ್ಪಣೆ ನಡೆಯಿತು,ಹೆಚ್ಚಿನ ಸಂಖ್ಯೆಯಲ್ಲಿ ಜಿ. ಎಸ್.ಬಿ. ಮಹಿಳೆಯರು ಸೇರಿದ್ದರು.