ಉಡುಪಿ: ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಉಡುಪಿ ಇದರ ವತಿಯಿಂದ ವಾರ್ಷಿಕ ವಿಶೇಷ ಶಿಬಿರ ದ ಉದ್ಘಾಟನಾ ಸಮಾರಂಭ ನಡೆಯಿತು
ಸಮಾರಂಭದಲ್ಲಿ ಉಡುಪಿ ಶಾಸಕರಾದ ಯಶ್ಪಪಾಲ್ ಸುವರ್ಣ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್. ಎಲ್. ಭೋಜೆಗೌಡ, ನಗರಸಭೆಯ ಪೌರಾಯುಕ್ತರಾದ ಶ್ರೀ ರಾಯಪ್ಪ, ನಗರ ಸಭಾ ಸದಸ್ಯರಾದ ಶ್ರೀಮತಿ ರಶ್ಮಿ ಸಿ. ಭಟ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ಕಾಲೇಜಿನ ಉಪನ್ಯಾಸಕ ವೃಂದ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.