ಚಂದ್ರಯಾನದ ಯಶಸ್ಸಿನ ಬೆನ್ನಲ್ಲೇ ಭಾರತವು ಸೌರಯಾನದ ಸೂರ್ಯನನ್ನು ಅಧ್ಯಯನ ಮಾಡಲು ಮೊದಲ ‘ಆದಿತ್ಯ’ ಮಿಶನ್ ಕೈಗೊಳ್ಳಲು ಉದ್ದೇಶಿಸಿದ್ದು,ಅಂತಿಮ ದಿನಾಂಕ ನಿಗದಿಪಡಿಸಲಾಗಿದೆ
ಸೆಪ್ಟೆಂಬರ್ .2ರಂದು ಬೆಳಗ್ಗೆ 11.30ಕ್ಕೆ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿಂದ ಆದಿತ್ಯ-ಎಲ್1 ವ್ಯೋಮನೌಕೆಯನ್ನು ಹೊತ್ತ ರಾಕೆಟ್ ಉಡಾವಣೆ ನಡೆಯಲಿದೆ .