ಉಡುಪಿ :ವೈಯಕ್ತಿಕ ಸಮಸ್ಯೆಯಿಂದ ಮಾನಸಿಕವಾಗಿನೊಂದು ಉಡುಪಿಯ ಹೊಟೇಲ್ ಒಂದರಲ್ಲಿ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದ ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಇನ್ನೇಶೀಯಸ್ ಮಾರ್ಕ್ ಸಲ್ದಾನಾ(58) ಎಂಬುವವರು ನಿನ್ನೆ ಬೆಳಗ್ಗೆ ಮನೆಯ ಹಾಲ್ನಲ್ಲಿರುವ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.