ಮಂಗಳೂರು: ಚಲಿಸುತ್ತಿದ್ದ ಸಿಟಿ ಬಸ್ಸಿನಿಂದ ಬಿದ್ದು ಕಂಡಕ್ಟರ್ ಮೃತಪಟ್ಟಿರುವ ಘಟನೆ ಪದುವದಿಂದ ಶಿವಭಾಗ್ ಕಡೆ ಹೋಗುವ ವೇಳೆ ನಂತೂರು ವೃತ್ತ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತಪಟ್ಟವರನ್ನು ಈರಯ್ಯ (ಗುರು)(23) ಎಂದು ಗುರುತಿಸಲಾಗಿದೆ. ಮಂಗಳಾದೇವಿಯಿಂದ ಕಾಟಿಪಳ್ಳಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು ಬಸ್ಸಿನ ಎದುರಿನ ಬಾಗಿಲ ಬಳಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಈರಯ್ಯ(ಗುರು)(23) ಎಂದು ಗುರುತಿಸಲಾಗಿದೆ. ಮಂಗಳಾದೇವಿಯಿಂದ ಕಾಟಿಪಳ್ಳಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರ.